Asianet Suvarna News Asianet Suvarna News

ಮೊದಲ ಡೋಸ್‌ ಕೋವಿಡ್‌ ಲಸಿಕೆ ಪಡೆದ ನಟ ಧ್ರುವ ಸರ್ಜಾ!

ಕನ್ನಡ ಚಿತ್ರರಂಗದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.  ಎಲ್ಲರೂ ತಪ್ಪದೇ ವ್ಯಾಕ್ಸಿನೇಷನ್ ಪಡೆದುಕೊಂಡು ಕೋವಿಡ್ ಮುಕ್ತ ಭಾರತ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು  ಮನವಿ ಮಾಡಿಕೊಂಡಿದ್ದಾರೆ.

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ.  ಎಲ್ಲರೂ ತಪ್ಪದೇ ವ್ಯಾಕ್ಸಿನೇಷನ್ ಪಡೆದುಕೊಂಡು ಕೋವಿಡ್ ಮುಕ್ತ ಭಾರತ ನಿರ್ಮಾಣ ಮಾಡಲು ಸಹಕರಿಸಬೇಕು ಎಂದು  ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment