Dhruva Sarja Double Role: ಮಾರ್ಟಿನ್ ಚಿತ್ರದಲ್ಲಿ ಧ್ರುವ ಇನ್ ಡಬಲ್ ಶೇಡ್?
ಆ್ಯಕ್ಷನ್ ಪ್ರಿನ್ ಧ್ರುವ ಸರ್ಜಾ (Dhruva Sarja) ಮತ್ತು ಎಪಿ ಆರ್ಜುನ್ (AP Arjun) ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮಾರ್ಟಿನ್ (Martin) ಸಿನಿಮಾ ತಂಡದಿಂದ ಒಂದೊಂದೇ ಗುಡ್ ನ್ಯೂಸ್ ರಿವೀಲ್ ಆಗುತ್ತಿದೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಡಬಲ್ ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಮೊದಲ ಬಾರಿ ಧ್ರುವ ಈ ರೀತಿ ಪ್ರಾಜೆಕ್ಟ್ ಒಪ್ಪಿಕೊಂಡಿರುವುದಕ್ಕೆ ವೀಕ್ಷಕರು ಸಂತಸ ವ್ಯಕ್ತ ಪಡಿಸಿದ್ದರು ಆದರೀಗ ದ್ವಿಪಾತ್ರ ಮಾಡುತ್ತಿಲ್ಲ ಎಂದು ಧ್ರುವ ಹೇಳಿದ್ದಾರೆ.

Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment