ಅತಿ ಶೀಘ್ರದಲ್ಲಿ ತೆರೆ ಕಾಣಲಿದೆ 'ಬಡವ ರಾಸ್ಕಲ್' ಡಾಲಿ ಸಿನಿಮಾ!
ಡಾಲಿ ಧನಂಜಯ್ ಬಹು ನಿರೀಕ್ಷಿತ 'ಬಡವ ರಾಸ್ಕಲ್' ಸಿನಿಮಾ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈ ಮ್ಯಾಕ್ಸ್ ಚಿತ್ರೀಕರಣ ಬಾಕಿ ಉಳಿದಿದೆ. ಡಾಲಿ ಪಿಚ್ಟರ್ ಲಾಂಛನದಲ್ಲಿ ಸಾವಿತ್ರಮ್ಮ ಅಡವಿಸ್ವಾಮಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರಲ್ಲಿ ಚಿತ್ರೀಕರಣ ನಡೆದಿದೆ. ಸದ್ಯಕ್ಕೆ ಬಾಲಾಜಿ ಡಬ್ಬಿಂಗ್ ಸ್ಟುಡಿಯೋದಲ್ಲಿ ಚಿತ್ರ ನಟ-ನಟಿಯರು ಡಬ್ಬಿಂಗ್ ಪ್ರಾರಂಭಿಸಿದ್ದಾರೆ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainemt