ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣ ಪ್ರೊಜೆಕ್ಟರ್ ನೀಡುವ ಮೂಲಕ ನೆರವಾದ ಧನಂಜಯ್!

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ ಸುತ್ತೂರಿನ ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಪ್ರೊಜೆಕ್ಟರ್ ನೀಡಿದ್ದಾರೆ. ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು, ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದುಬು ಡಾಲಿ ಕನಸು.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ ಸುತ್ತೂರಿನ ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ ಪ್ರೊಜೆಕ್ಟರ್ ನೀಡಿದ್ದಾರೆ. ಸರಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು, ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದುಬು ಡಾಲಿ ಕನಸು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video