ಡಾ. ರಾಜ್‌ ಮಾಡಿದ ಸಹಾಯವನ್ನು ಸ್ಮರಿಸಿದ ಅಭಿಮಾನಿ..!

ಡಾ. ರಾಜ್ ಕುಮಾರ್ ಸಿನಿಮಾಗಳ ಪಾತ್ರಗಳ ಮೂಲಕ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದರು.  ಅವರು ಸಿನಿಮಾಗಳಲ್ಲಿ ಮಾತ್ರ ಆದರ್ಶಪ್ರಾಯವಾಗಿರಲಿಲ್ಲ, ನಿಜ ಜೀವನದಲ್ಲೂ ಹಾಗೆಯೇ ನಡೆದುಕೊಳ್ಳುತ್ತಿದ್ದರು. ಕಷ್ಟ ಎಂದು ಬಂದವರಿಗೆ ಸಹಾಯಕ್ಕೆ ನಿಲ್ಲುತ್ತಿದ್ದರು. ಆದರೆ ಇವರು ಮಾಡಿದ ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗುತ್ತಿರಲಿಲ್ಲ. ಅಣ್ಣಾವ್ರು ಮಾಡಿದ ಸಹಾಯದ ಬಗ್ಗೆ ಅಭಿಮಾನಿಯೊಬ್ಬರು ಹೇಳಿಕೊಂಡಿದ್ದು ಹೀಗೆ! 

Share this Video
  • FB
  • Linkdin
  • Whatsapp

ಡಾ. ರಾಜ್ ಕುಮಾರ್ ಸಿನಿಮಾಗಳ ಪಾತ್ರಗಳ ಮೂಲಕ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದರು. ಅವರು ಸಿನಿಮಾಗಳಲ್ಲಿ ಮಾತ್ರ ಆದರ್ಶಪ್ರಾಯವಾಗಿರಲಿಲ್ಲ, ನಿಜ ಜೀವನದಲ್ಲೂ ಹಾಗೆಯೇ ನಡೆದುಕೊಳ್ಳುತ್ತಿದ್ದರು. ಕಷ್ಟ ಎಂದು ಬಂದವರಿಗೆ ಸಹಾಯಕ್ಕೆ ನಿಲ್ಲುತ್ತಿದ್ದರು. ಆದರೆ ಇವರು ಮಾಡಿದ ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗುತ್ತಿರಲಿಲ್ಲ. ಅಣ್ಣಾವ್ರು ಮಾಡಿದ ಸಹಾಯದ ಬಗ್ಗೆ ಅಭಿಮಾನಿಯೊಬ್ಬರು ಹೇಳಿಕೊಂಡಿದ್ದು ಹೀಗೆ! 

ರಾಜ್‌ಕುಮಾರ್‌ ಪುಣ್ಯತಿಥಿ; ಮುತ್ತುರಾಜರ ಭಂಡಾರದಿಂದ ಮುತ್ತಿನ ಮಾತುಗಳು!

Related Video