ನಟ ಪ್ರಭಾಸ್ 'ರಾಧೆ ಶ್ಯಾಮ' ಸಿನಿಮಾ ಒಪ್ಪಿಕೊಂಡ ನಟ ಶಿವರಾಜ್‌ಕುಮಾರ್?

ಡಾರ್ಲಿಂಗ್ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ಅಭಿನಯಿಸುತ್ತಿರುವ ರಾಧೆ ಶ್ಯಾಮ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತದೆ. ಈ ಚಿತ್ರಕ್ಕ ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಾಥ್ ಕೊಟ್ಟಿದ್ದಾರೆ, ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಈ ತಂಡದಲ್ಲಿ ಶಿವಣ್ಣ ಏನು ಮಾಡಲಿದ್ದಾರೆ? ಈ ವಿಡಿಯೋ ನೋಡಿ....

Share this Video
  • FB
  • Linkdin
  • Whatsapp

ಡಾರ್ಲಿಂಗ್ ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ಅಭಿನಯಿಸುತ್ತಿರುವ ರಾಧೆ ಶ್ಯಾಮ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತದೆ. ಈ ಚಿತ್ರಕ್ಕ ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸಾಥ್ ಕೊಟ್ಟಿದ್ದಾರೆ, ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಈ ತಂಡದಲ್ಲಿ ಶಿವಣ್ಣ ಏನು ಮಾಡಲಿದ್ದಾರೆ? ಈ ವಿಡಿಯೋ ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video