Asianet Suvarna News Asianet Suvarna News

ಚಿತ್ರರಂಗದಲ್ಲಿ ಕಪ್ಪಗಿರುವುದು ತಪ್ಪಾ? ನಟ ವಿಜಯ್- ಜಗ್ಗೇಶ್‌ ವರ್ಣಭೇದ ಬಗ್ಗೆ ಮಾತು!

ಕನ್ನಡ ಚಿತ್ರರಂಗದ ಕೆಲವು ಕಲಾವಿದರಿಗೆ ಡ್ರಗ್ಸ್ ಮಾಫಿಯಾದ ನಂಟು ಇರುವುದರ ಬಗ್ಗೆ ದಿನೆ ದಿನೇ ಕೇಳುತ್ತಲೇ ಇದ್ದೀವಿ. ಈ ವಿಚಾರದ ಬಗ್ಗೆ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಾ ಕೆಲವು ಅನುಮಾನಸ್ಪದ ಕಲಾವಿದರನ್ನು ವಿಚಾರಣೆಗೆ ಹಾಜರು ಆಗುವಂತೆ ಹೇಳುತ್ತಿದ್ದಾರೆ. ಈ ಸಮಯದಲ್ಲಿ ಜಗ್ಗೇಶ್‌ ಹಾಗೂ ನಟ ದುನಿಯಾ ವಿಜಯ್ ನಡುವೆ ನಡೆದ ಮಾತುಕತೆ, ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarnaa Entertainment