ಬಂಡೆ ಮಹಾಕಾಳಿ: ದುನಿಯಾ ವಿಜಯ್ 'ಸಲಗ' ಸಕ್ಸಸ್ ಕೊಟ್ಟಿದ್ದು ಹೀಗೆ..
ದುನಿಯಾ ವಿಜಯ್ ಮೊದಲ ಬಾರಿ ನಿರ್ದೇಶನ ಮಾಡಿದ ಸಲಗ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಕ್ಸಸ್ ಕಂಡ ಬಿಗ್ ಬಜೆಟ್ ಸಿನಿಮಾಗೆ ಬೆಂಗಳೂರಿನಲ್ಲಿರುವ ಬಂಡೆ ಮಹಾಕಾಳಿ ದೇವಿಯ ಆಶೀರ್ವಾದವಿದೆ. ಮುಹೂರ್ತ ಮಾಡಿದ ಸ್ಥಳದಲ್ಲಿಯೇ ಚಿತ್ರತಂಡ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment