Asianet Suvarna News Asianet Suvarna News

ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಹುಟ್ಟುಹಬ್ಬ ಆಚರಣೆ ಬೇಡ ಎಂದ ನಟ ಗಣೇಶ್!

ಜುಲೈ 6ರಂದು ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬವಿದೆ. ಕೊರೋನಾ ಕಾಟದಿಂದ ಅಭಿಮಾನಿಗಳ ಜೊತೆ ಆಚರಣೆ ಮಾಡಿಕೊಳ್ಳು ವುದು ಬೇಡ ಎಂದು ಸೋಷಿಯಲ್ ಮೀಡಿಯಾದಲ್ಲಿ ಗಣೇಶ್ ಪೋಸ್ಟ್ ಮಾಡಿದ್ದಾರೆ. ಅನೇಕ ಸಿನಿಮಾ ತಾರೆಯರು ಕೊರೋನಾದಿಂದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories