ಆಸ್ಪತ್ರೆ ಬಿಲ್ ನೋಡಿ ಶಾಕ್‌ ಆದೆ‌: ಕೆಜಿಎಫ್-2 ನಟ ಹರೀಶ್ ರೈ

ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಹರೀಶ್ ರೈ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ.ಸುಮಾರು ಮೂರು ವರ್ಷದಿಂದ ಅವರು ಅನಾರೋಗ್ಯದಿಂದ ನರಳಾಡುತ್ತಿದ್ದರು. ಆದರೆ ಮಕ್ಕಳು ಚಿಕ್ಕವರು ಹಾಗೂ 'ಕೆಜಿಎಫ್​ 2' ಚಿತ್ರದ ಶೂಟಿಂಗ್​ ನಲ್ಲಿದ್ದಕಾರಣ ಚಿಕಿತ್ಸೆ ಪಡೆಯಲು ತಡ ಮಾಡಿದ್ದರಂತೆ. ಮೊದಲ ಸಲ ಚಿಕಿತ್ಸೆ ಮಾಡಿಸಲು ಹೋಗಿ ಬಿಲ್ ನೋಡಿ ಶಾಕ್ ಆಗಿದ್ದಾರಂತೆ. ವೈದ್ಯರು ಕ್ಯಾನ್ಸರ್ ಇರುವ ವಿಚಾರವನ್ನು ಹೇಗೆ ತಿಳಿಸಿದ್ದರು?

First Published Aug 26, 2022, 4:57 PM IST | Last Updated Aug 26, 2022, 4:57 PM IST

ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಹರೀಶ್ ರೈ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ.ಸುಮಾರು ಮೂರು ವರ್ಷದಿಂದ ಅವರು ಅನಾರೋಗ್ಯದಿಂದ ನರಳಾಡುತ್ತಿದ್ದರು. ಆದರೆ ಮಕ್ಕಳು ಚಿಕ್ಕವರು ಹಾಗೂ 'ಕೆಜಿಎಫ್​ 2' ಚಿತ್ರದ ಶೂಟಿಂಗ್​ ನಲ್ಲಿದ್ದಕಾರಣ ಚಿಕಿತ್ಸೆ ಪಡೆಯಲು ತಡ ಮಾಡಿದ್ದರಂತೆ. ಮೊದಲ ಸಲ ಚಿಕಿತ್ಸೆ ಮಾಡಿಸಲು ಹೋಗಿ ಬಿಲ್ ನೋಡಿ ಶಾಕ್ ಆಗಿದ್ದಾರಂತೆ. ವೈದ್ಯರು ಕ್ಯಾನ್ಸರ್ ಇರುವ ವಿಚಾರವನ್ನು ಹೇಗೆ ತಿಳಿಸಿದ್ದರು?

ಹೆಚ್ಚನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment