ನಟ ಜಯರಾಮ್ ಕಾರ್ತಿಕ್ ಹೊಸ ಅವತಾರ ವೈರಲ್!
ಕನ್ನಡ ಚಿತ್ರರಂಗದ ಅದ್ಭುತ ಕಲಾವಿದ ಜಯರಾಮ್ ಕಾರ್ತಿಕ್ ಇತ್ತೀಚಿಗಿನ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ. ಹಸಿರು ಬಣ್ಣದ ಶರ್ಟ್ ಹಾಗೂ ಚಡ್ಡಿ ಧರಿಸಿದ್ದಾರೆ. ಇದೇ ಮುಂದಿನ ದಿನಗಳಲ್ಲಿ ಟ್ರೆಂಡ್ ಆಗಲಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment