ದಟ್ಟ ಕಾಡಿನ ಮಧ್ಯೆ ವಾಸಿಸುತ್ತಿರುವ ಮಕ್ಕಳಿಗೆ ವಿದ್ಯಭ್ಯಾಸ ಕೊಡಿಸಲು ಮುಂದಾದ ಕಿಚ್ಚ!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಿಂದ 49 ಕಿ.ಮೀ. ದೂರದಲ್ಲಿರುವ ಆವಿಗೆ ಎನ್ನುವ ಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಳ್ಳಲಾಗಿದೆ ಈ ದಟ್ಟಕಾಡಿನ ಮಧ್ಯೆ ವಾಸಿಸುತ್ತಿರುವ ಗುಡ್ಡಗಾಡಿನ ಕುಣಬಿ ಜನಾಂಗದವರ ಮಕ್ಕಳಿಗಾಗಿ ಈ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment