Asianet Suvarna News Asianet Suvarna News

ಧೋನಿ ನಿವೃತ್ತಿ ಬಗ್ಗೆ ಕಿಚ್ಚ ಸುದೀಪ್‌ ಮಾತು; 'ಸೂಪರ್‌ ಸ್ಟಾರ್' ವೈರಲ್!

ರಿಯಲ್ ಸ್ಟಾರ್ ಉಪೇಂದ್ರ ಕುಟುಂಬದ ಮತ್ತೊಂದು ಕುಡಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಉಪ್ಪಿ ಅಣ್ಣನ ಮಗ ನಿರಂಜನ್ 'ಸೂಪರ್‌ ಸ್ಟಾರ್‌' ಟೈಟಲ್‌ ಸಿನಿಮಾ ಮೂಲಕ ಲಾಂಚ್ ಆಗುತ್ತಿದ್ದಾರೆ. ಪೋಸ್ಟರ್‌ ಲುಕ್‌ ರಿಲೀಸ್‌ ಮಾಡಿದ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕ ಈ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ ಬಗ್ಗೆ ನಟ ಕಿಚ್ಚ ಸುದೀಪ್ ಭಾವುಕರಾಗಿ ಟ್ಟೀಟ್‌ ಮಾಡಿದ್ದಾರೆ. ಏನು ಹೇಳಿದ್ದಾರೆ ನೀವೇ ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories