Asianet Suvarna News Asianet Suvarna News

ಸುದೀಪ್‌ ಮುಡಿಗೆ ಮತ್ತೊಂದು ಗೌರವದ ಗರಿ; ಗೋವಾ ಚಿತ್ರೋತ್ಸವಕ್ಕೆ ಮುಖ್ಯ ಅತಿಥಿ!

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ 51ನೇ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಜನವರಿ 16ರಿಂದ 24ವರೆಗೆ ನಡೆಯಲಿರುವ ಉತ್ಸವದಲ್ಲಿ ಸುಮಾರು 119 ಚಿತ್ರಗಳನ್ನು  ಚಿತ್ರಮಂದಿರ ಮತ್ತು ಐಎಫ್‌ಫ್‌ ಹಾಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News