Asianet Suvarna News Asianet Suvarna News

ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

Apr 3, 2021, 4:51 PM IST
  • facebook-logo
  • twitter-logo
  • whatsapp-logo

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment