Asianet Suvarna News Asianet Suvarna News

ಕೋಟಿಗೊಬ್ಬ 3 ಸಿನಿಮಾ ಗೆದ್ದಿದ್ದೆ, ಒಂದೊಳ್ಳೆ ಎಕ್ಸ್‌ಪೀರಿಯನ್ಸ್‌ ಆಯ್ತು: ಕಿಚ್ಚ ಸುದೀಪ್

Oct 17, 2021, 11:39 AM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿಕೊಂಡು ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ಚಿತ್ರತಂಡ ಎದುರಿಸಿದ ಸಮಸ್ಯೆ ಬಗ್ಗೆ ಸುದೀಪ್ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ್ದಾರೆ. ಸಿನಿಮಾ ರಿಲೀಸ್ ಆಗದೇ ಇರಲು ಕಾರಣವೇನು ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment