Asianet Suvarna News Asianet Suvarna News

ಕೋಟೆಗಳ ನಾಡಲ್ಲಿ ಘರ್ಜಿಸಲಿದ್ದಾರೆ ಹೆಬ್ಬುಲಿ ಕಿಚ್ಚ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಸಿನಿ ಪ್ರೇಮಿಗಳ ಮನಸ್ಸು ಗೆದ್ದಿರುವ ಕೋಟಿಗೊಬ್ಬ 3 ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಿತ್ರದುರ್ಗದಲ್ಲಿ ಮಾಡಲಾಗುತ್ತಿದೆ. ಏನೆಲ್ಲಾ ಸಿದ್ಧತೆಗಳು ನಡೆಯುತ್ತಿವೆ ನೋಡಿ...
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment