
ಮತ್ತೊಮ್ಮೆ ಕ್ರೇಜ್ ಕಾ ಬಾಪ್ ಅಂತ ನಿರೂಪಿಸಿದ ಕಿಚ್ಚ
ಕರುನಾಡ ಕೇಸರಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶೂಟಿಂಗ್ ಭರದಿಂದ ಸಾಗುತ್ತಿದೆ. ಕ್ರೇಜ್ ಕಾ ಬಾಪ್ ಅಂತಾನೆ ಅಭಿಮಾನಿಗಳಿಂದ ಕರೆಸಿಕೊಳ್ಳುವ ಕಿಚ್ಚನ ಹೊಸ ಚಿತ್ರದ ಫೋಟೋಶೂಟ್ ಈಗಾಗಲೇ ಮುಗಿದಿದ್ದು ಸ್ಯಾಂಪಲ್ ಫೋಟೋ ಸಖತ್ ಕ್ರೇಜ್ ಹುಟ್ಟಿಸಿದೆ.
ಕರುನಾಡ ಕೇಸರಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶೂಟಿಂಗ್ ಭರದಿಂದ ಸಾಗುತ್ತಿದೆ. ಕ್ರೇಜ್ ಕಾ ಬಾಪ್ ಅಂತಾನೆ ಅಭಿಮಾನಿಗಳಿಂದ ಕರೆಸಿಕೊಳ್ಳುವ ಕಿಚ್ಚನ ಹೊಸ ಚಿತ್ರದ ಫೋಟೋಶೂಟ್ ಈಗಾಗಲೇ ಮುಗಿದಿದ್ದು ಸ್ಯಾಂಪಲ್ ಫೋಟೋ ಸಖತ್ ಕ್ರೇಜ್ ಹುಟ್ಟಿಸಿದೆ. ಇಲ್ಲಿದೆ ನೋಡಿ ಫೋಟೋಗಳು!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ