ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ನಟ ಸುದೀಪ್!

ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸುದೀಪ್‌ ಮೈಸೂರಿನ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಸುದೀಪ್‌ ಜೊತೆ ಮಾಜಿ ಮೇಯರ್‌ ರವಿಕುಮಾರ್‌ ಕೂಡ ಅಮ್ಮನ ಪೂಜೆಯಲ್ಲಿ ಭಾಗಿಯಾಗಿದ್ದರು. ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳನ್ನು ಪೊಲೀಸರು ಹಾಗೂ ದೇವಾಲಯದ ಸಿಬ್ಬಂದಿ ನಿಯಂತ್ರಿಸಿದ್ದಾರೆ. ಈ ಬಾರಿ ಸರಳವಾಗಿ ಹುಟ್ಟಹಬ್ಬ ಆಚರಿಸಿಕೊಂಡ ಕಾರಣ ಸುದೀಪ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಚರಣೆ ಮಾಡಿದ್ದಾರೆ.

First Published Sep 3, 2020, 4:12 PM IST | Last Updated Sep 3, 2020, 4:12 PM IST

ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸುದೀಪ್‌ ಮೈಸೂರಿನ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಸುದೀಪ್‌ ಜೊತೆ ಮಾಜಿ ಮೇಯರ್‌ ರವಿಕುಮಾರ್‌ ಕೂಡ ಅಮ್ಮನ ಪೂಜೆಯಲ್ಲಿ ಭಾಗಿಯಾಗಿದ್ದರು. ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳನ್ನು ಪೊಲೀಸರು ಹಾಗೂ ದೇವಾಲಯದ ಸಿಬ್ಬಂದಿ ನಿಯಂತ್ರಿಸಿದ್ದಾರೆ. ಈ ಬಾರಿ ಸರಳವಾಗಿ ಹುಟ್ಟಹಬ್ಬ ಆಚರಿಸಿಕೊಂಡ ಕಾರಣ ಸುದೀಪ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಚರಣೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment