ಕಾಶ್ಮೀರ ಭೂಮಿ ಮೇಲಿನ ಸ್ವರ್ಗ; ಟ್ರಿಪ್ ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ ಹೆಬ್ಬುಲಿ ಶೂಟಿಂಗ್‌ಗೆ ಕಾಶ್ಮೀರಕ್ಕೆ ಹೋದಾಗಿನ ನೆನಪುಗಳನ್ನು ಒಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಭೂಮಿ ಮೇಲಿನ ಸ್ವರ್ಗ ಎಂದು ಕಾಶ್ಮೀರವನ್ನು ವರ್ಣಿಸಿದ್ದಾರೆ. ಬಿಡುವಿನ ಸಮಯದಲ್ಲಿ ಮಾಡಿದ ತರ್ಲೆ, ತಮಾಷೆ, ಕ್ರಿಕೆಟ್ ಎಲ್ಲವುಗಳನ್ನು ವಿಡಿಯೋದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ!

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ