ತಮ್ಮೇನಹಳ್ಳಿಯ ರುದ್ರ ಭೂಮಿಯಲ್ಲಿ ನಟ ಮೋಹನ್ ಜುನೇಜಾ ಅಂತ್ಯ ಸಂಸ್ಕಾರ!

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮತ್ತು ಬರಹಗಾರ ಮೋಹನ್ ಜುನೇಜಾ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ 6.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಚಿಕ್ಕಬಾಣವರ ಬಳಿ ಇರುವ ತಮ್ಮೇನಹಳ್ಳಿಯಲ್ಲಿ ಇರುವ ನಿವಾಸದಲ್ಲಿ ಪಾರ್ಥೀವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನಾ ಮೂರುಗಂಟೆಗೆ ತಮ್ಮೇನಹಳ್ಳಿ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಮತ್ತು ಬರಹಗಾರ ಮೋಹನ್ ಜುನೇಜಾ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ 6.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಚಿಕ್ಕಬಾಣವರ ಬಳಿ ಇರುವ ತಮ್ಮೇನಹಳ್ಳಿಯಲ್ಲಿ ಇರುವ ನಿವಾಸದಲ್ಲಿ ಪಾರ್ಥೀವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನಾ ಮೂರುಗಂಟೆಗೆ ತಮ್ಮೇನಹಳ್ಳಿ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಹೆಚ್ಚಿನ ಸಿನಿಮಾ ನೋಡಲು ಕ್ಲಿಕಿಸಿ: Asianet Suvarna Entertainment

Related Video