Nikhil Revathi Romance: ಪತ್ನಿ ಜೊತೆ ರೈಡರ್ ಹಾಡಿಗೆ ಹೆಜ್ಜೆ ಹಾಕಿದ ಯುವರಾಜ!

ಕನ್ನಡ ಚಿತ್ರರಂಗದ ಯುವರಾಜ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನಟನೆಯ ರೈಡರ್ (Rider) ಸಿನಿಮಾ ಡಿಸೆಂಬರ್ 24ರಂದು ಬಿಡುಗಡೆ ಆಗುತ್ತಿದೆ. ದಿನೇ ದಿನೇ ನಿರೀಕ್ಷೆ ಹೆಚ್ಚಿಸುತ್ತಿರುವ ಸಿನಿಮಾ ತಂಡ ಸೋಷಿಯಲ್ ಮೀಡಿಯಾದಲ್ಲಿ (Social Media) ಭರ್ಜರಿಯಾಗಿ ಪ್ರಮೋಷನ್ ಮಾಡುತ್ತಿದೆ. ಈ ವೇಳೆ ನಟ ನಿಖಿಲ್ ಕೂಡ ತಮ್ಮ ಇನ್‌ಸ್ಟಾಗ್ರಾಂ (Instagram) ಖಾತೆಯಲ್ಲಿ ಸ್ಪೆಷಲ್ ವಿಡಿಯೋ ಹಂಚಿಕೊಂಡಿದ್ದಾರೆ. ಚಿತ್ರದ ಡವ ಡವ ಹಾಡಿಗೆ ಪತ್ನಿ ರೇವತಿ (Revathi Nikhil) ಜೊತೆ ಡ್ಯಾನ್ಸ್ (Dance) ಮಾಡಿದ್ದಾರೆ. ಇಬ್ಬರೂ ಬ್ಲಾಕ್ ಆ್ಯಂಡ್ ಬ್ಲಾಕ್ ಔಟ್‌ಫಿಟ್‌ನಲ್ಲಿ ಮಿಂಚುತ್ತಿದ್ದು,ನೆಟ್ಟಿಗರ ಗಮನ ಸೆಳೆದಿದ್ದಾರೆ.

Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video