ಪ್ರಜ್ವಲ್ ದೇವರಾಜ್‌ 35ನೇ ಚಿತ್ರ ಮಾಫಿಯಾ!

ಸ್ಯಾಂಡಲ್‌ವುಡ್‌ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದಂದು 35ನೇ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿತ್ತು. ಚಿತ್ರಕ್ಕೆ 'ಮಾಫಿಯಾ' ಎಂಬ ಶೀರ್ಷಿಕೆ ಇಡಲಾಗಿದೆ, ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಿಡಿ ಕಾಣಿಸಿಕೊಳ್ಳಲಿದ್ದಾರೆ. 
 
Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್‌ ಹುಟ್ಟುಹಬ್ಬದಂದು 35ನೇ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿತ್ತು. ಚಿತ್ರಕ್ಕೆ 'ಮಾಫಿಯಾ' ಎಂಬ ಶೀರ್ಷಿಕೆ ಇಡಲಾಗಿದೆ, ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಪಿಡಿ ಕಾಣಿಸಿಕೊಳ್ಳಲಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video