ಪ್ರೇಮ್ 25ನೇ ಚಿತ್ರಕ್ಕೆ U/A ಸರ್ಟಿಫಿಕೇಟ್; ಪ್ರಶಂಸೆ ವ್ಯಕ್ತ ಪಡಿಸಿದ ಸೆನ್ಸರ್ ಮಂಡಳಿ!
ಸ್ಯಾಂಡಲ್‌ವುಡ್ ಲವರ್ ಬಾಯ್ ನೆನಪಿರಲಿ ಪ್ರೇಮ್ ನಟನೆಯ ಪ್ರೇಮಂ ಪೂಜ್ಯಂ ಚಿತ್ರಕ್ಕೆ ಸೆನ್ಸರ್ ಮಂಡಳಿ U/A ಸರ್ಟಿಫಿಕೇಟ್ ನೀಡಿದೆ. ಚಿತ್ರವನ್ನು ವೀಕ್ಷಿಸಿದ ಸೆನ್ಸರ್ ಮಂಡಳಿ ಸಿನಿಮಾ ಅದ್ಭುತವಾಗಿದೆ. ಒಳ್ಳೆಯ ಮಟ್ಟದಲ್ಲಿ ಯಶಸ್ಸು ಸಿಗಲಿ ಎಂದು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಹಾಗೂ ಟ್ರೈಲರ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ. ನಾಯಕಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಳ್ಳಲಿದ್ದಾರೆ, ಪ್ರೇಮ್ ಕಾಲೇಜ್ ಸ್ನೇಹಿತನಾಗಿ ಮಾಸ್ಟರ್ ಆನಂದ್ ನಟಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment