ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿ: ನಿರ್ಧಾರ ಹಿಂಪಡೆಯಲು ಸಿಎಂಗೆ ಪುನೀತ್ ರಾಜ್‌ಕುಮಾರ್ ಮನವಿ!
ಕೊರೋನಾ ವೈರಸ್ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಜಾರಿಗೊಳಿಸಿರುವ ಹೊಸ ಮಾರ್ಗ ಸೂಚನೆಯಿಂದ ಚಿತ್ರರಂಗಕ್ಕೆ ಹೆಚ್ಚಿನ ಪೆಟ್ಟು ಬಿದಿದ್ದೆ. ಈಗ ತಾನೇ ವೀಕ್ಷಕರು ಚಿತ್ರಮಂದಿರಗಳಿಗೆ ಆಗಮಿಸುತ್ತಿದ್ದಾರೆ. ಚಿತ್ರಗಳು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎನ್ನುವಷ್ಟರಲ್ಲಿ ಶೇ.50 ಸೀಟಿಂಗ್ ಮಾಡಬೇಕೆಂದು ತಂದಿರುವ ಹೊಸ ಮಾರ್ಗ ಸೂಚಿ ಬಗ್ಗೆ ನಟ ಪುನೀತ್ ರಾಜ್‌ಕುಮಾರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment