ಪುನೀತ್‌ ರಾಜ್‌ಕುಮಾರ್ ಫುಟ್‌ಬಾಲ್‌ ಆಡೋ ವಿಡಿಯೋ ವೈರಲ್!

ನಟ ಪುನೀತ್‌ ರಾಜ್‌ಕುಮಾರ್‌ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಚಿತ್ರೀಕರಣ ಇಲ್ಲದ ಸಮಯದಲ್ಲೂ ಏನಾದರೂ ಮಾಡುತ್ತಲೇ ಇರುತ್ತಾರೆ. ಈ ವೀಕೆಂಡ್‌ನಲ್ಲಿ ಅಪ್ಪು ತಮ್ಮ ಸ್ನೇಹಿತರ ಜೊತೆ ಕ್ರಿಕೆಟ್‌ ಹಾಗೂ ಫುಟ್‌ಬಾಲ್‌ ಆಡಿದ್ದಾರೆ. ಈ ವಿಡಿಯೋ ಎಲ್ಲಿಡೆ ವೈರಲ್ ಆಗುತ್ತಿದೆ.

Share this Video
  • FB
  • Linkdin
  • Whatsapp

ನಟ ಪುನೀತ್‌ ರಾಜ್‌ಕುಮಾರ್‌ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಚಿತ್ರೀಕರಣ ಇಲ್ಲದ ಸಮಯದಲ್ಲೂ ಏನಾದರೂ ಮಾಡುತ್ತಲೇ ಇರುತ್ತಾರೆ. ಈ ವೀಕೆಂಡ್‌ನಲ್ಲಿ ಅಪ್ಪು ತಮ್ಮ ಸ್ನೇಹಿತರ ಜೊತೆ ಕ್ರಿಕೆಟ್‌ ಹಾಗೂ ಫುಟ್‌ಬಾಲ್‌ ಆಡಿದ್ದಾರೆ. ಈ ವಿಡಿಯೋ ಎಲ್ಲಿಡೆ ವೈರಲ್ ಆಗುತ್ತಿದೆ.

ಇನ್ನು ರಶ್ಮಿಕಾ ಮಂದಣ್ಣ ಹಾಗೂ ಸಮಂತಾ ಅಕ್ಕ-ತಂಗಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಸುದ್ದಿ ಟಾಲಿವುಡ್‌ನಲ್ಲಿ ಹರಿದಾಡುತ್ತಿದೆ. ಮಹಿಳ ಪ್ರಧಾನ ಚಿತ್ರ ಇದಾಗಿದ್ದು ಕೆಲವೇ ದಿನಗಳಲ್ಲಿ ಟೈಟಲ್‌ ರಿಲೀಸ್‌ ಆಗಲಿದೆ. ಇಬ್ಬರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದು ಒಂದೇ ಪರದೆ ಮೇಲೆ ನೋಡಲು ಸಿಕ್ಕಾಪಟ್ಟೆ ಥ್ರಿಲ್ ಆಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video