ನಿರ್ದೇಶಕ ಜೇಕಬ್ ವರ್ಗೀಸ್ ಜೊತೆ ಸಿನಿಮಾ ಮಾಡ್ತಿದ್ದಾರೆ ಪುನೀತ್ ರಾಜ್‌ಕುಮಾರ್!
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಸಂಸ್ಥೆ ಅಡಿಯಲ್ಲಿ ಅದ್ಭುತ ಸಿನಿಮಾಗಳು ನಿರ್ಮಾಣವಾಗುತ್ತಿದೆ. ಸ್ವತಃ ಪುನೀತ್ ಅವರೇ ಯಾಕೆ ಸಿನಿಮಾ ಮಾಡಬಾರದು ಎಂದು ಕೆಲವರು ಪ್ರಶ್ನಿಸುತ್ತಿದ್ದರು. ಅವರಿಗೆಲ್ಲಾ ಗುಡ್ ನ್ಯೂಸ್ ಕೊಡಲು ಪುನೀತ್ ನಿರ್ದೇಶಕ ಜೇಕಬ್ ಜೊತೆ ಸಿನಿಮಾ ಸಹಿ ಮಾಡಿದ್ದಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment