ಅಪ್ಪಾಜಿ ಹುಟ್ಟಿದಬ್ಬಕ್ಕೆ ಪುತ್ರನಿಂದ ವಿಶೇಷ ಶುಭಾಶಯ; ಹಾಡು ಕೇಳಿ!
ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ನಟ ಡಾ. ರಾಜ್‌ಕುಮಾರ್ ಅವರ 92ನೇ ಹುಟ್ಟು ಹಬ್ಬದ ಸವಿನೆನಪು. ಕೊರೋನಾ ವೈರಸ್ ಹಿನ್ನಲೆಯಲ್ಲಿ ಅಣ್ಣಾವ್ರ ಹುಟ್ಟು ಹಬ್ಬವನ್ನು ಕುಟುಂಬಸ್ಥರು ಸಿಂಪಲ್ ಆಗಿ ಆಚರಿಸಿದ್ದಾರೆ.
ದಶಕಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ನಟ ಡಾ. ರಾಜ್‌ಕುಮಾರ್ ಅವರ 92ನೇ ಹುಟ್ಟು ಹಬ್ಬದ ಸವಿನೆನಪು. ಕೊರೋನಾ ವೈರಸ್ ಹಿನ್ನಲೆಯಲ್ಲಿ ಅಣ್ಣಾವ್ರ ಹುಟ್ಟು ಹಬ್ಬವನ್ನು ಕುಟುಂಬಸ್ಥರು ಸಿಂಪಲ್ ಆಗಿ ಆಚರಿಸಿದ್ದಾರೆ.
ಬದುಕಿನ ಸ್ಫೂರ್ತಿ ಈ 'ಬಂಗಾರದ ಮನುಷ್ಯ'; ಮುತ್ತುರಾಜರ ಭಂಡಾರದಿಂದ ಮುತ್ತಿನ ಮಾತು!
ಈ ವಿಶೇಷ ದಿನದಂದು ಪುತ್ರ ಪುನೀತ್ ರಾಜ್‌ಕುಮಾರ್ ಕ್ರಾಂತಿವೀರ ಹಾಗೂ ರಾಜ ನನ್ನ ರಾಜ ಚಿತ್ರದ ಹಾಡು ಹಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಹೇಗಿದೆ ನೀವೇ ಕೇಳಿ....
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment