ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚಾಯ್ತು 'ಜೇಮ್ಸ್' ಪವರ್; ಮುಹೂರ್ತ ಹೀಗಿತ್ತು ನೋಡಿ!
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ಜೇಮ್ಸ್' ಚಿತ್ರದ ಮುಹೂರ್ತ ಇಂದು ಬಾಲಾಂಜನೇಯ ದೇವಸ್ಥಾನದಲ್ಲಿ ಅದ್ಧೂರಿಯಾಗಿ ನಡೆದಿದೆ. ಬಹು ಕೋಟಿ ವೆಚ್ಚದ ಜೇಮ್ಸ್ ಚಿತ್ರದ ಚಿತ್ರೀಕರಣ ಫೆ-16 ಕ್ಕೆ ಶುರುವಾಗಲಿದೆ. ಕಮರ್ಷಿಯಲ್ ಎಂಟರ್‌ಟೇನ್ಮೆಂಟ್ ಚಿತ್ರ ಇದಾಗಿದ್ದು ಪುನೀತ್ ಪತ್ನಿ ಅಶ್ವಿನಿ ಕ್ಲಾಪ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮತ್ತೆ ಶುರುವಾಗಿದೆ ಸುದೀಪ್- ದರ್ಶನ್ ವಾರ್; ಗೆಲ್ಲೋರ್ಯಾರು?
ಕಿಶೋರ್ ನಿರ್ಮಾಣಕ್ಕೆ ಭರಾಟೆ ಚೇತನ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚರಣ್ ರಾಜ್ ಸಂಗೀತದಲ್ಲಿ ಜೇಮ್ಸ್ ಚಿತ್ರದ ಖದರ್ ಇನ್ನಷ್ಟು ಹೆಚ್ಚಾಗುವುದರಲ್ಲಿ ಅನುಮಾನವೇ ಇಲ್ಲ. ರವಿ ಸಂತೆಹಕ್ಲು ಕಲಾ ನಿರ್ದೇಶನ ಮಾಡಿದ್ದಾರೆ.