Asianet Suvarna News Asianet Suvarna News

ಅಭಿಮಾನಿಗಳಿಗೆ ಪತ್ರದ ಮೂಲಕ ಥ್ಯಾಂಕ್ಸ್ ಹೇಳಿದ ರಕ್ಷಿತ್ ಶೆಟ್ಟಿ!

ನಿರ್ದೇಶಕನಾಗಿ 'ರಚರ್ಡ್ ಆ್ಯಂಟನಿ' ಚಿತ್ರದ ಮೂಲಕ ರಕ್ಷಿತ್ ಶೆಟ್ಟಿ ಕಮ್ ಬ್ಯಾಕ್ ಮಾಡುತ್ತಿರುವುದರ ಬಗ್ಗೆ ನೆಟ್ಟಿಗರು ಸಂತಸ ವ್ಯಕ್ತ ಪಡಿಸಿದ್ದಾರೆ. ಹಾಗೂ ಟೈಟಲ್ ರಿವೀಲ್ ಮಾಡಿದ ನಂತರ ಅದನ್ನು ಅಭಿಮಾನಿಗಳು ಸ್ವೀಕರಿಸಿದ ರೀತಿಗೆ ಮೆಚ್ಚಿ ರಕ್ಷಿತ್ ಪತ್ರದ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories