ಸಿನಿಮಾ ರಿಲೀಸ್‌ಗೂ ಮುನ್ನ ಚಾಮುಂಡೇಶ್ವರ ದರ್ಶನ ಪಡೆಯಲು ಪುತ್ರನಿಗೆ ಹೇಳಿದ ರವಿಚಂದ್ರನ್!
ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ನಟನೆಯ ಮುಗಿಲ್‌ಪೇಟೆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಸಿನಿಮಾ ಪ್ರಚಾರ ಕಾರ್ಯಕ್ರಮಗಳು ಶುರುವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೇಳೆ ರವಿಚಂದ್ರನ್ ತಮ್ಮ ಪುತ್ರನನ್ನು ಹಾರೈಸಿ, ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದು ಬಾ ಎಂದು ಹೇಳಿದ್ದಾರೆ. ಇದೇ ತಿಂಗಳು 19ಕ್ಕೆ ಸಿನಿಮಾ ರಿಲೀಸ್ ಆಗಬಹುದು ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment