'ಸಿನಿಮಾ ಡಿಮ್ಯಾಂಡ್ ಮಾಡಿದ್ರೆ ಕಿಸ್ಸೂ ಮಾಡ್ಬೇಕು, ಸಿಗರೇಟೂ ಸೇದ್ಬೇಕು'
ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನ ಚಿತ್ರದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.
ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನ ಚಿತ್ರದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಪ್ರಾರಂಭ'ದಿಂದ ರವಿಚಂದ್ರನ್ ಪುತ್ರನಿಗೆ ಶುರುವಾಯ್ತು ಶುಭಾರಂಭ!
ನಿಜ ಜೀವನದಲ್ಲಿ ತಂದೆಗಿಂತಲೂ ಮೊದಲೇ ಸಿಗರೇಟ್ ಸೇದಿದ ಮನೋರಂಜನ್ ಫುಲ್ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಕ್ರೇಜಿ ಸ್ಟಾರ್ ಹೇಳಿದ್ದಿಷ್ಟು...
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment