Drishyam 2 Trailer: ರವಿಚಂದ್ರ ಚಿತ್ರಕ್ಕೆ ಸಾಥ್ ಕೊಟ್ಟ ಕಿಚ್ಚ ಸುದೀಪ್!

ಕನ್ನಡ ಚಿತ್ರರಂಗ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ನಟನೆಯ ದೃಶ್ಯಂ 2 (Drishyam) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.  2014ರಲ್ಲಿ ಬಿಡುಗಡೆಯಾದ ಮೊದಲ ಭಾಗದಲ್ಲಿ ರಾಜೇಂದ್ರ ಪೊನ್ನಪ್ಪನಾಗಿ (Rajendra Ponappa) ರವಿಚಂದ್ರನ್ ಸೂಪರ್ ಹಿಟ್ ಆಗಿದ್ದರು. ಕಿಚ್ಚ ಸುದೀಪ್ (Kiccha Sudeep) ಎರಡನೇ ಭಾಗದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ಮಾಡಿ ಚಿತ್ರದ ಬಗ್ಗೆ ಇಡೀ ತಂಡ ಮಾತನಾಡಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು,ಹಿಂದ ಭಾಷೆಗಳಲ್ಲಿಯೂ ನಿರ್ಮಾಣವಾಗಿ ದೇಶಾದ್ಯಂತ ಜನಮನ್ನಣೆಗೆ ಪಾತ್ರವಾಗಿದೆ.

Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video