ದೊಡ್ಡಮ್ಮ ತೀರ್ಕೊಂಡ್ರು ಅವರ ಮುಖ ನೋಡೋಕೆ ಆಗಿಲ್ಲ; ಕೊರೋನಾ ಬಗ್ಗೆ ಸತೀಶ್ ಮಾತು!

ಸ್ಯಾಂಡಲ್‌ವುಡ್‌ ನಟ ಸತೀಶ್ ನೀನಾಸಂ ರೂಪಾಂತರಗೊಂಡಿರುವ ಕೊರೋನಾ ವೈರಸ್‌ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ವೈರಸ್‌ ಎಷ್ಟರ ಮಟ್ಟಕ್ಕೆ ಪರಿಣಾಮ ಬೀರುತ್ತಿದೆ ಹಾಗೂ ತಮ್ಮ ಸ್ವಂತ ದೊಡ್ಡಮ್ಮ ತೀರಿಕೊಂಡ ಕ್ಷಣ ಹೇಗಿತ್ತು ಎಂದು ವಿವರಿಸಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ನಟ ಸತೀಶ್ ನೀನಾಸಂ ರೂಪಾಂತರಗೊಂಡಿರುವ ಕೊರೋನಾ ವೈರಸ್‌ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ವೈರಸ್‌ ಎಷ್ಟರ ಮಟ್ಟಕ್ಕೆ ಪರಿಣಾಮ ಬೀರುತ್ತಿದೆ ಹಾಗೂ ತಮ್ಮ ಸ್ವಂತ ದೊಡ್ಡಮ್ಮ ತೀರಿಕೊಂಡ ಕ್ಷಣ ಹೇಗಿತ್ತು ಎಂದು ವಿವರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

ಸೂಚನೆ:ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video