ಸೆಂಚುರಿ ಸ್ಟಾರ್ ವಿತ್ ರವಿಶಂಕರ್ ಗುರೂಜಿ; ಲೈವ್ ಮಾತುಕಥೆ!
ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ತಂದೆ ರಾಜ್ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರವಿಶಂಕರ್ ಗುರೂಜಿ ಜೊತೆ ಲೈವ್ ಚಾಟ್ನಲ್ಲಿ ಮಾತನಾಡಿದ್ದಾರೆ.
ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ತಂದೆ ರಾಜ್ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ರವಿಶಂಕರ್ ಗುರೂಜಿ ಜೊತೆ ಲೈವ್ ಚಾಟ್ನಲ್ಲಿ ಮಾತನಾಡಿದ್ದಾರೆ.
ಯೋಗ, ಧ್ಯಾನ ಹಾಗೂ ಅಣ್ಣಾವ್ರ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಹೇಗಿತ್ತು ನೋಡಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment