Asianet Suvarna News Asianet Suvarna News

ಶಿವರಾಜ್‌ಕುಮಾರ್ 124ನೇ ಚಿತ್ರ 'ನೀ ಸಿಗೋವರೆಗೂ' ಶೂಟಿಂಗ್ ಶುರು!

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ತಮ್ಮ 124ನೇ ಚಿತ್ರಕ್ಕೆ ಇಂದು ಚಾಲನೆ ನೀಡಿದ್ದಾರೆ. ಚಿತ್ರಕ್ಕೆ 'ನೀ ಸಿಗೋವರೆಗೂ' ಎನ್ನುವ ಶೀರ್ಷಿಕೆ ನೀಡಲಾಗಿದೆ. ಚಿತ್ರದ ಮುಹೂರ್ತ ನಡೆದಿದ್ದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮೊದಲ ಕ್ಲಾಪ್ ಮಾಡಿದ್ದಾರೆ. ಚಿತ್ರದಲ್ಲಿ ಶಿವರಾಜ್‌ಕುಮಾರ್ ಡಬಲ್ ಶೆಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment