Asianet Suvarna News Asianet Suvarna News

ತಬ್ಬಿಕೊಂಡು ಮುದ್ದಾಡಿದ ಅಭಿಮಾನಿಗೆ ಶಿವಣ್ಣ ಕೊಟ್ಟ ಪ್ರೀತಿಯ ಪಂಚ್!

Oct 15, 2021, 11:46 AM IST

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಶಿವರಾಜ್‌ಕುಮಾರ್ ಮತ್ತು ಅಭಿಮಾನಿಯೊಬ್ಬನ ವಿಡಿಯೋ ವೈರಲ್ ಆಗುತ್ತಿದೆ. ಶಿವಣ್ಣನ ಜೊತೆ ಫೋಟೋ ಕ್ಲಿಕಿಸಿಕೊಳ್ಳುವ ರಭಸದಲ್ಲಿ ತಬ್ಬಿಕೊಂಡು, ನೂಕಾಡಿದ್ದಾನೆ. ಇದನ್ನು ಶಿವಣ್ಣ ರಿಯಾಕ್ಟ್ ಮಾಡಿದ್ದು ಹೇಗಿತ್ತು ನೋಡಿ..........

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment