Asianet Suvarna News Asianet Suvarna News

ಕಿಚ್ಚ ಸುದೀಪ್ ಬೆಳ್ಳಿ ಮಹೋತ್ಸವ; ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಸಮಾರಂಭ!

ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಕಳೆದಿವೆ. ಇದರ ಪ್ರಯುಕ್ತ ಕೋಟಿಗೊಬ್ಬ 3 ಚಿತ್ರ ತಂಡವು ಸುದೀಪ್‌ಗೆ ಬೆಳ್ಳಿಹಬ್ಬದ ಸಂಭ್ರಮ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಚಿತ್ರರಂಗದ ಸ್ಟಾರ್ ನಟರು ಹಾಗೂ ಸಿಎಂ ಯಡಿಯೂರಪ್ಪ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories