ಅಂಬರೀಶ್ ನಂತರ ಸುದೀಪ್ ಜೀವನದಲ್ಲಿ ಮಾವನ ಸ್ಥಾನ ತುಂಬಿದ ಬಸವರಾಜ ಬೊಮ್ಮಾಯಿ!
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸರಳ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದು ಬರುತ್ತಿದೆ. ನಟ ಕಿಚ್ಚ ಸುದೀಪ್ ಮಾಮ ಎಂದು ಟ್ಟೀಟ್ ಮಾಡಿದ್ದಾರೆ. ಸುದೀಪ್‌ಗೆ ಬೊಮ್ಮಾಯಿ ಹೇಗೆ ಪರಿಚಯ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment