'ವಾಲ್ಮೀಕಿ ಜಾತ್ರೆ' ಕಾರ್ಯಕ್ರಮದಲ್ಲಿ ಸುದೀಪ್; ಅಬ್ಬಬ್ಬಾ ಜನ ಸಾಗರ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಕೆಲವು ದಿನಗಳ ಹಿಂದೆ ದಾವಣೆಗೆರೆಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಮಧ್ಯಾಹ್ನ ಕಾರ್ಯಕ್ರಮಕ್ಕೆ ಆಗಮಿಸಿದ ಸುದೀಪ್ ನೋಡಲು ಊರೂರುಗಳಿಂದ ಅಭಿಮಾನಿಗಳು ಬಂದಿದ್ದರು.
 
Share this Video
  • FB
  • Linkdin
  • Whatsapp

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಕೆಲವು ದಿನಗಳ ಹಿಂದೆ ದಾವಣೆಗೆರೆಯಲ್ಲಿ ನಡೆದ ವಾಲ್ಮೀಕಿ ಜಾತ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಮಧ್ಯಾಹ್ನ ಕಾರ್ಯಕ್ರಮಕ್ಕೆ ಆಗಮಿಸಿದ ಸುದೀಪ್ ನೋಡಲು ಊರೂರುಗಳಿಂದ ಅಭಿಮಾನಿಗಳು ಬಂದಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video