ಗ್ರಾಮೀಣ ಭಾಗದ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣೆ; ಸುದೀಪ್ ಸಂಸ್ಥೆ ಮಹತ್ವದ ಕೆಲಸ!

ಚನ್ನಪಟ್ಟಣ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅವರಣದಲ್ಲಿ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕ್ಯಾನ್ಸರ್ ಬಗ್ಗೆ ಮನವರಿಕೆ ಮಾಡುವ ಹಾಗೂ ಕ್ಯಾನ್ಸರ್ ಮುಕ್ತ ಭಾರತ ಮಾಡಲು ಹೊರಟ ಕಿಚ್ಚ ಸುದೀಪ್ ಅಭಿಮಾನಿಗಳು ಈ ಕಾರ್ಯಕ್ಕೆ ಸಾಥ್ ನೀಡಿದ್ದಾರೆ.
 
Share this Video
  • FB
  • Linkdin
  • Whatsapp

ಚನ್ನಪಟ್ಟಣ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅವರಣದಲ್ಲಿ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆ ವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕ್ಯಾನ್ಸರ್ ಬಗ್ಗೆ ಮನವರಿಕೆ ಮಾಡುವ ಹಾಗೂ ಕ್ಯಾನ್ಸರ್ ಮುಕ್ತ ಭಾರತ ಮಾಡಲು ಹೊರಟ ಕಿಚ್ಚ ಸುದೀಪ್ ಅಭಿಮಾನಿಗಳು ಈ ಕಾರ್ಯಕ್ಕೆ ಸಾಥ್ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video