Asianet Suvarna News Asianet Suvarna News

ವೈದ್ಯರಿಗೆ ಮಾತ್ರವಲ್ಲ ನರ್ಸ್‌ಗಳಿಗೂ ಸಲಾಂ ಹೇಳಬೇಕು: ಸುದೀಪ್

ಸುದೀಪ್ ಮೂರು ವಾರಗಳ ಅವಧಿಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಕೊರೋನಾ ಬರುತ್ತೆ ಎನ್ನುವ ಭಯದಲ್ಲಿ ಎಲ್ಲರೂ ಮನೆ ಸೇರಿಕೊಳ್ಳುತ್ತಿರುವ ಸಮಯದಲ್ಲಿ ವೈದ್ಯರು, ನರ್ಸ್‌ಗಳು ಮತ್ತು ಪೊಲೀಸರು ತಮ್ಮ ಪ್ರಾಣ ಪಣಕ್ಕಿಟ್ಟು ನಮ್ಮ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ನಾವು ಧನ್ಯವಾಗಳನ್ನು ತಿಳಿಸಬೇಕು ಎಂದಿದ್ದಾರೆ ಸುದೀಪ್. 

ಸುದೀಪ್ ಮೂರು ವಾರಗಳ ಅವಧಿಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಕೊರೋನಾ ಬರುತ್ತೆ ಎನ್ನುವ ಭಯದಲ್ಲಿ ಎಲ್ಲರೂ ಮನೆ ಸೇರಿಕೊಳ್ಳುತ್ತಿರುವ ಸಮಯದಲ್ಲಿ ವೈದ್ಯರು, ನರ್ಸ್‌ಗಳು ಮತ್ತು ಪೊಲೀಸರು ತಮ್ಮ ಪ್ರಾಣ ಪಣಕ್ಕಿಟ್ಟು ನಮ್ಮ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ನಾವು ಧನ್ಯವಾದಗಳನ್ನು ತಿಳಿಸಬೇಕು ಎಂದಿದ್ದಾರೆ ಸುದೀಪ್. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 


 

Video Top Stories