ಸಲ್ಲು ಫ್ರೆಂಡ್‌ಶಿಪ್, ಸೀಕ್ರೆಟ್ ರಿವೀಲ್ ಮಾಡಿದ ಸುದೀಪ್!

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ. ಅದರಲ್ಲೂ ಸಂಭಾವನೆ ಪಡೆಯದೆ ಸಲ್ಮಾನ್ ಖಾನ್‌ ಜೊತೆ ದಬಾಂಗ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಿ-ಟೌನ್‌ ಜೊತೆಗಿರುವ ಆಪ್ತತೆ ಬಗ್ಗೆ ಸುದೀಪ್ ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಹುಭಾಷಾ ನಟನಾಗಿ ಗುರುತಿಸಿಕೊಂಡಿರುವುದು ನಮ್ಮೆಲ್ಲರ ಹೆಮ್ಮೆ. ಅದರಲ್ಲೂ ಸಂಭಾವನೆ ಪಡೆಯದೆ ಸಲ್ಮಾನ್ ಖಾನ್‌ ಜೊತೆ ದಬಾಂಗ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಬಿ-ಟೌನ್‌ ಜೊತೆಗಿರುವ ಆಪ್ತತೆ ಬಗ್ಗೆ ಸುದೀಪ್ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video