Asianet Suvarna News Asianet Suvarna News

ಕನ್ನಡದಲ್ಲಿ ಆರಂಭವಾಗುತ್ತಿದೆ Master Chief; ರಿವೀಲ್ ಆಯ್ತು ಗುಡ್ ನ್ಯೂಸ್!

ಸಿನಿಮಾ ಚಿತ್ರೀಕರಣದ ನಂತರ ಬಿಗ್ ಬಾಸ್‌ ರಿಯಾಲಿಟಿ ಶೋಗಳ ಬ್ಯುಸಿಯಾಗಿರುವ ನಟ ಸುದೀಪ್ ಇದೀಗ ಮತ್ತೊಂದು ರಿಯಾಲಿಟಿ ಶೋ ಜೊತೆ ಕೈ ಜೋಡಿಸಿದ್ದಾರೆ.  ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಚಾರದ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment