Asianet Suvarna News Asianet Suvarna News

Varada Trailer Released: ಮತ್ತೆ ಭರ್ಜರಿ ಆ್ಯಕ್ಷನ್‌ ಮೂಲಕ ಗಮನ ಸೆಳೆಯುತ್ತಿರುವ ವಿನೋದ್ ಪ್ರಭಾಕರ್!

ಕನ್ನಡ ಚಿತ್ರರಂಗದ ಮರಿ ಟೈಗರ್ ವಿನೋದ್ ಪ್ರಭಾಕರ್ ಕೆಲವು ದಿನಗಳ ಹಿಂದೆ ತಮ್ಮ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದರು. ಪುನೀತ್ ರಾಜ್‌ಕುಮಾರ್ ನಮ್ಮೊಟ್ಟಿಗೆ ಇಲ್ಲದ ನೋವಿನಿಂದ ಆಚರಣೆ ಬೇಡ ಎಂದಿದ್ದರು. ಬೇಸರದಲ್ಲಿದ್ದ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅದುವೇ ತಮ್ಮ ಮುಂದಿನ 'ವರದ' ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ರಿಲೀಸ್ ಮಾಡಿರುವ ಟೀಸರ್‌ನಲ್ಲಿ ವಿನೋದ್ ಸಖತ್ ಆ್ಯಕ್ಷನ್ ಮಾಡಿದ್ದಾರೆ, ನಂದಿ ಬೆಟ್ಟದಲ್ಲಿ ಚಿತ್ರೀಕರಣ ಮಾಡಿದ್ದಾರೆ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories