Asianet Suvarna News Asianet Suvarna News

ಪರಭಾಷೆ ಸ್ಟಾರ್‌ಗಳೇ ಎದ್ದು ನಿಂತ್ರು ನಮ್ ಯಶ್‌ ನೋಡಿ!

 ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಬಿಗ್ ಸಕ್ಸಸ್ ನಂತರ ಅವರ ಸ್ಟಾರೇ ಬದಲಾಗಿ ಹೋಯ್ತು. ಬ್ಯಾಕ್ ಟು ಬ್ಯಾಕ್ ಅವಾರ್ಡ್‌ಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ.  ಇತ್ತೀಚಿಗೆ ರಾಕಿಭಾಯ್ ಸೌತ್ ಸೆನ್ಸೇಷನ್ ಸ್ಟಾರ್ ಅವಾರ್ಡ್ ಸಿಕ್ಕಿದೆ.  ಕೆಜಿಎಫ್‌ ನಲ್ಲಿ ಯಶ್ ಅಭಿನಯ ಮೆಚ್ಚಿ ಅವರಿಗೆ ಪ್ರಶಸ್ತಿ ಕೊಟ್ಟಿದ್ದಾರೆ.  ಪ್ರಶಸ್ತಿ ಸ್ವೀಕರಿಸುವಾಗ ವೇದಿಕೆ ಮೇಲೆ ತಮಿಳು ಡೈಲಾಗ್ ಹೇಳಿ ಎಲ್ಲರನ್ನು ರಂಜಿಸಿದ್ರು. ಯಶ್‌ ಡೈಲಾಗ್‌ಗೆ ಅಲ್ಲಿದ್ದವರೆಲ್ರೂ ಫಿದಾ ಆಗಿದ್ದಾರೆ. ಜೊತೆಗೆ ಸಖತ್ ಸ್ಟೆಪ್‌ನ್ನೂ ಹಾಕಿದ್ದಾರೆ. ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ. 


 

First Published Dec 24, 2019, 2:20 PM IST | Last Updated Dec 24, 2019, 5:49 PM IST

 ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ ಬಿಗ್ ಸಕ್ಸಸ್ ನಂತರ ಅವರ ಸ್ಟಾರೇ ಬದಲಾಗಿ ಹೋಯ್ತು. ಬ್ಯಾಕ್ ಟು ಬ್ಯಾಕ್ ಅವಾರ್ಡ್‌ಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ.  ಇತ್ತೀಚಿಗೆ ರಾಕಿಭಾಯ್ ಸೌತ್ ಸೆನ್ಸೇಷನ್ ಸ್ಟಾರ್ ಅವಾರ್ಡ್ ಸಿಕ್ಕಿದೆ.  ಕೆಜಿಎಫ್‌ ನಲ್ಲಿ ಯಶ್ ಅಭಿನಯ ಮೆಚ್ಚಿ ಅವರಿಗೆ ಪ್ರಶಸ್ತಿ ಕೊಟ್ಟಿದ್ದಾರೆ.  

'ಅರ್ಜುನ್‌ ರೆಡ್ಡಿ' ನಟಿ ವಿರುದ್ಧ ಕ್ರಿಮಿನಲ್ ಕೇಸ್; ಹಿಂದಿದೆ ಇಂಟ್ರೆಸ್ಟಿಂಗ್ ಟ್ವಿಸ್ಟ್‌!

ಪ್ರಶಸ್ತಿ ಸ್ವೀಕರಿಸುವಾಗ ವೇದಿಕೆ ಮೇಲೆ ತಮಿಳು ಡೈಲಾಗ್ ಹೇಳಿ ಎಲ್ಲರನ್ನು ರಂಜಿಸಿದ್ರು. ಯಶ್‌ ಡೈಲಾಗ್‌ಗೆ ಅಲ್ಲಿದ್ದವರೆಲ್ರೂ ಫಿದಾ ಆಗಿದ್ದಾರೆ. ಜೊತೆಗೆ ಸಖತ್ ಸ್ಟೆಪ್‌ನ್ನೂ ಹಾಕಿದ್ದಾರೆ. ಸಮಾರಂಭದ ಒಂದು ಝಲಕ್ ಇಲ್ಲಿದೆ ನೋಡಿ. 

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Video Top Stories