Asianet Suvarna News Asianet Suvarna News

ರಾಕಿಂಗ್ ಸ್ಟಾರ್ ಮುಡಿಗೆ ಮತ್ತೊಂದು ಪ್ರಶಸ್ತಿ ಗರಿ

ರಾಕಿಂಗ್ ಸ್ಟಾರ್ ಯಶ್ ಗೆ ಒಂದಾದ ಮೇಲೊಂದರಂತೆ ಪ್ರಶಸ್ತಿಗಳು ಬರುತ್ತಲೇ ಇವೆ. ಇದೀಗ ಆ ಸಾಲಿಗೆ ಇನ್ನೊಂದು ಪ್ರಶಸ್ತಿ ಸೇರ್ಪಡೆಯಾಗಿದೆ. ಮುಗಳಖೋಡ- ಜಿಡಗ ಮಠ ಕೊಡುವ ಸಿದ್ದಶ್ರೀ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಡಿ. 2 ಕ್ಕೆ ಪ್ರಶಸ್ತಿ ಪ್ರದಾನ ನಡೆಯಲಿದೆ.  ಡಾ.ಮುರುಘರಾಜೇಂದ್ರ ಸ್ವಾಮೀಜಿ 35ನೇ ಗುರುವಂದನಾ ಕಾರ್ಯಕ್ರಮದಲ್ಲಿ ಯಶ್​ಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ 

Video Top Stories