Asianet Suvarna News Asianet Suvarna News

ಮೂವರು ಹೆಣ್ಣು ಮಕ್ಕಳ ಜೊತೆ ಡ್ಯಾನ್ಸ್ ಮಾಡಿದ ನಿರ್ದೇಶಕಿ ವಿಜಯ್‌ ಲಕ್ಷ್ಮಿ ಸಿಂಗ್!

ಸ್ಯಾಂಡಲ್‌ವುಡ್‌ ಸ್ಟಾರ್ ಕಪಲ್ ಜೈ ಜಗದೀಶ್ ಮತ್ತು ವಿಜಯ್ ಲಕ್ಷ್ಮಿ ಸಿಂಗ್ ಸದ್ಯ ಧಾರಾವಾಹಿ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ಅವರ ತ್ರಿವಳಿ ಮಕ್ಕಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ.  ಅಮ್ಮ ಮಕ್ಕಳು ಸೇರಿಕೊಂಡು ಎಲ್ಲಾ ಭಾಷೆಯ ಹಾಡುಗಳಿಗೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಿದ್ದಾರೆ. ಪ್ರತಿಯೊಂದು ವಿಡಿಯೋ ಲಕ್ಷಗಟ್ಟಳೆ ವೀಕ್ಷಣೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories