ಮೂಗು ಚುಚ್ಚಿಸಿಕೊಂಡ ನಟಿ ಹರಿ ಪ್ರಿಯಾ; ಮದುವೆ ಫಿಕ್ಸ್ ಆಗಿದ್ಯಾ?
ಕನ್ನಡ ಚಿತ್ರರಂಗದ ಮುದ್ದು ಮುಖದ ಚೆಲುವೆ ಹರಿ ಪ್ರಿಯಾ ಮೂಗು ಚುಚ್ಚಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಖತ್ ಕ್ಯೂಟ್ ಆಗಿ ಕಾಣಿಸುತ್ತಿದ್ದೀರಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಮದುವೆ ಫಿಕ್ಸ್ ಅಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ....