ಪುತ್ರನ 6 ತಿಂಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಮೇಘನಾ ರಾಜ್!
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಪುತ್ರ ಜೂನಿಯರ್ ಚಿರು ಹುಟ್ಟಿ 6 ತಿಂಗಳು ಕಳೆದಿವೆ. ಈ ವಿಶೇಷ ಕ್ಷಣವನ್ನು ವಿಶೇಷವಾಗಿ ಆಚರಿಸಬೇಕು ಎಂದು ಮೇಘನಾ ಪುತ್ರನಿಗೆ ಕೇಕ್ ಸ್ಮ್ಯಾಶ್ ಮಾಡಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಮೇಘನಾ ಫೋಟೋ ಹಂಚಿಕೊಂಡಿದ್ದಾರೆ.

Add Asianetnews Kannada as a Preferred Source

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment